ತನಿಖೆ ಪೂರ್ಣಗೊಂಡಿದ್ದರೂ, ಬಾಕಿ ಇದೆ ಅಂತ ಅಧಿಕಾರಿಗಳು ಸುಳ್ಳು ಹೇಳಿದ್ದಾರೆ. ಎ1 ಹಾಲಿ ಸಿಎಂ ಅವರನ್ನು ನಿರಪರಾಧಿ ಅಂತ ತೋರಿಸುವ ಪ್ರಯತ್ನ ನಡೀತಿದೆ.