ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದ್ದಕ್ಕೆ ಡೆಲಿವರಿ ಬಾಯ್ ಮೇಲೆ ಪುಂಡರಿಂದ ಹಿಗ್ಗಾಮುಗ್ಗಾ ಹಲ್ಲೆ! ಕೇಸ್ ದಾಖಲು
ಬಸವರಾಜ್ ಆರ್ಡರ್ ಒಂದನ್ನು ತಲುಪಿಸಿದ ನಂತರ ಯಲಹಂಕ ನ್ಯೂ ಟೌನ್‌ನ 4ನೇ ಹಂತದಿಂದ ಸಂತೋಷ್ ನಗರದ ಕಡೆಗೆ ಹೋಗುತ್ತಿದ್ದಾಗ ಬೆಳಿಗ್ಗೆ ಸುಮಾರು 4.40 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Health camp ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು; ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು
ದಕ್ಷಿಣ 24 ಪರಗಣ ಜಿಲ್ಲೆಯ ಮಹೇಶತಲಾದ ಮಹಿಳೆ ಮಾಲೋತಿ ಬಿಸ್ವಾಸ್, ಆರೋಗ್ಯ ಶಿಬಿರದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ತನ್ನ ಕಾಲು ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ ನಂತರ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಹೈದರಾಬಾದ್: 10 ಕೋಟಿ ರೂ ವಂಚನೆ ಆರೋಪ; ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲು
ಗಾಯಕಿ ಮಂಗ್ಲಿ, ಅವರ ಸಹೋದರ ಶಿವ ಹಾಗೂ ಇತರರು ಸೇರಿಕೊಂಡು ಹೂಡಿಕೆ ಹೆಸರಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಸುಮಾರು 100 ಮಂದಿಯಿಂದ ಭಾರಿ ಹಣವನ್ನು ಸಂಗ್ರಹಿಸಿ, ಬಹಳ ಸಮಯ ಕಳೆದರೂ ಲಾಭವನ್ನೂ ನೀಡಿಲ್ಲ.
ಹೈಕೋರ್ಟ್ ಮೊರೆ ಹೋದ ಗೌತಮ್ ಗಂಭೀರ್: 2.5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಟೀಮ್ ಇಂಡಿಯಾ ಕೋಚ್!
ಅತ್ಯಂತ ವೈರಲ್ ಆದವುಗಳಲ್ಲಿ 29 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ "ರಾಜೀನಾಮೆ" ವೀಡಿಯೊ ಮತ್ತು 17 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ ವಿಶ್ವಕಪ್‌ನಲ್ಲಿ ಭಾಗವಹಿಸುವ ಬಗ್ಗೆ ಕಾಮೆಂಟ್ ಮಾಡುತ್ತಿರುವುದನ್ನು ತೋರಿಸುವ ಸುಳ್ಳು ಕ್ಲಿಪ್ ಸೇರಿವೆ.

ಅಪ್ರಾಪ್ತರ ಮದ್ಯ ಪಾರ್ಟಿ: ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು; ಪಬ್ ವಿರುದ್ಧ ಕೇಸ್ ದಾಖಲು
ಬಾಲಕ ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜ.31 ರಂದು ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಆರ್.ಆರ್ ನಗರದ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು.

ಉಡುಪಿ: ಟ್ಯಾಟೂ ಕಲಾವಿದನ ಮೇಲೆ ಹಲ್ಲೆ, ಪ್ರಕರಣ ದಾಖಲು!
ಜನವರಿ 31 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿವೇಕ್ ಮಲಗಿದ್ದಾಗ ಅವರ ಮುಖಕ್ಕೆ ಸಾಗರ್ ನೀರು ಎರಚಿ ಜಗಳ ತೆಗೆದಿದ್ದು, ಟ್ಯಾಟೂ ಸರಿಯಾಗಿ ಹಾಕಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

25 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು..: ಅನಿರುದ್ಧಾಚಾರ್ಯ ವಿರುದ್ಧ ಕೇಸ್ ದಾಖಲು! 'ಪೂಕಿ ಬಾಬಾ' ಹೇಳಿದ್ದೇನು ಗೊತ್ತಾ?
ಈಗ ಹುಡುಗಿಯರು 25 ನೇ ವಯಸ್ಸಿನಲ್ಲಿ ಮದುವೆಯಾಗುತ್ತಿದ್ದಾರೆ. ಆದರೆ ಅದಕ್ಕೂ ಮೊದಲೇ ಆಕೆ ಎಷ್ಟೋ ಪುರುಷರ ಜೊತೆ ಇರುತ್ತಾಳೆ. ಅವಳ ಯೌವನವು ಎಲ್ಲೋ ಜಾರಬಹುದು ಎಂದು ಸ್ವಾಮೀಜಿ ಹೇಳಿದ್ದಾರೆ ಎನ್ನಲಾಗಿದೆ.

BBK 12: ನಿರೂಪಕ ಕಿಚ್ಚ ಸುದೀಪ್, ಅಶ್ವಿನಿ ಗೌಡ ವಿರುದ್ಧ ದೂರು ದಾಖಲು! ಯಾಕೆ ಗೊತ್ತಾ?
ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ವಿರುದ್ಧವೂ ಟೀಕೆಗಳು ಕೇಳಿಬರುತ್ತಿವೆ. ವಾರಾಂತ್ಯದಲ್ಲಿ ಬೇರೆ ಎಲ್ಲರಿಗೂ ತಿದ್ದಿ ಬುದ್ದಿವಾದ ಹೇಳುವ ಸುದೀಪ್, ಅಶ್ವಿನಿ ಗೌಡ ವಿಚಾರದಲ್ಲಿ ಮೌನ ವಹಿಸುತ್ತಾರೆ.

KRS ಪಕ್ಷದ ಕಾರ್ಯಕರ್ತರು V/S ಪೊಲೀಸರ ಸಂಘರ್ಷ: 'ಕೇಸ್' ದಾಖಲು! ಅಸಲಿ ಕಾರಣವೇನು?
ಸೆಪ್ಟೆಂಬರ್ 30 ರಂದು ನಡೆದ ಘಟನೆಯ ನಂತರ ಆರೋಪಿಗಳನ್ನು ಬಂಧಿಸಿ ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

