ರಾಜ್ಯಕೇಸ್ ಗಳನ್ನು ಹಿಂಪಡೆದು ಒತ್ತುವರಿ ತೆರವಿಗೆ ಸಹಕರಿಸಿ: ಖಾಸಗಿ ಡೆವಲಪರ್ಸ್ ಗಳಿಗೆ ಡಿಕೆಶಿ ಮನವಿ
ರಾಜಾಕಾಲುವೆ ಒತ್ತುವರಿ ತೆರವಿಗೆ ಕೋರ್ಟ್ ನಿಂದ ಸ್ಟೇ ತಂದವರೆಲ್ಲರೂ ಕೇಸ್ ಗಳನ್ನು ಹಿಂಪಡೆದು ಒತ್ತುವರಿ ತೆರವು ಕಾರ್ಯಾಚರಣೆಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಖಾಸಗಿ ಡೆವಲಪರ್ಸ್ ಗಳಿಗೆ ಗುರುವಾರ ಮನವಿ ಮಾಡಿದ್ದಾರೆ.