ದೇಶದೆಹಲಿ: ವಿದ್ಯಾರ್ಥಿನಿ ಜೊತೆ ಮಾತನಾಡುತ್ತಿದ್ದ ಜೂನಿಯರ್ ವಿದ್ಯಾರ್ಥಿಯ ಬೆರಳು ಕತ್ತರಿಸಿದ ಸೀನಿಯರ್ ವಿದ್ಯಾರ್ಥಿ!
ದೆಹಲಿಯ ದ್ವಾರಕಾದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 12ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಸೀನಿಯರ್ ವಿದ್ಯಾರ್ಥಿಯೊಬ್ಬ ಆತನ ಕೈಬೆರಳನ್ನು ಕತ್ತರಿಸಿದ್ದಾನೆ.