ರಾಜ್ಯಕೊರೋನಾ ವೈರಸ್: ವಿದೇಶದಿಂದ ಬರುವ ಪ್ರಯಾಣಿಕರಿಗೆ ಮುದ್ರೆ
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಕೊರೋನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಕ್ಯಾಟಗರಿ ಪ್ರಯಾಣಿಕರಿಗೆ ಮುದ್ರೆ ಒತ್ತಿ ಕಳುಹಿಸಲಾಗುತ್ತಿದೆ