ತವರು ಲೋಕಸಭಾ ಕ್ಷೇತ್ರ ವಾರಣಾಸಿಗೆ ಒಂದು ದಿನದ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾಡಿ ಎಳೆಯುವ ವ್ಯಕ್ತಿ ಮಂಗಲ್ ಕೇವಾಟ್ ಅವರನ್ನು ಭೇಟಿಯಾಗಿ ಮಗಳ ಮದುವೆ, ಕುಟುಂಬದ ಆರೋಗ್ಯದ ಬಗ್ಗೆ ಉಭಯ ಕುಶಲೋಪರಿ ನಡೆಸಿದ್ದಾರೆ.