ಕೈಗಾರಿಕಾ ಟೌನ್ ಶಿಪ್

ಕೆಜಿಎಫ್‍ನ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಸಚಿವ ನಿರಾಣಿ
ಕೆಜಿಎಫ್‍ನ ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾಸಚಿವ ಮುರುಗೇಶ್ ಆರ್ ನಿರಾಣಿ ವಿಧಾನಪರಿಷತ್‍ಗೆ ಮಂಗಳವಾರ ತಿಳಿಸಿದರು.

ಶೀಘ್ರದಲ್ಲೇ ಕಿತ್ತೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ಸ್ಥಾಪನೆ: ಸಿಎಂ ಬೊಮ್ಮಾಯಿ
ಕಿತ್ತೂರು ಬಳಿ ಕೆಐಎಡಿಬಿ ಜಾಗದಲ್ಲಿ 1,000 ಎಕರೆ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಶೀಘ್ರ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದರು.

ಚಿತ್ರದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಮುರುಘಾ ಶರಣರ ಆಶಯದಂತೆ ಜಿಲ್ಲೆಯಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣಕ್ಕೆ ಕೇಂದ್ರದ ಅನುಮತಿ ಕೋರಿದ ನಿರಾಣಿ
ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್ ಶಿಪ್ ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ...

