ಕೋಲಾರ ಗೋಲ್ಡ್ ಫೀಲ್ಡ್(ಕೆಜಿಎಫ್) ನಲ್ಲಿ ಬಳಕೆಯಾಗದ 3,500 ಎಕರೆ ಖಾಲಿ ಜಾಗವನ್ನು ಕೈಗಾರಿಕಾ ಟೌನ್ಶಿಪ್ ಆಗಿ ಪರಿವರ್ತಿಸಲು ಇನ್ನೆರಡು ಮೂರು ವಾರಗಳಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.