ಕೈಗಾರಿಕಾ ಪಾರ್ಕ್

ಬೆಳಗಾವಿಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಭೂಮಿ ಗುರುತು: ಎಂ.ಬಿ ಪಾಟೀಲ್
ಬೆಳಗಾವಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಅನೇಕ ಕೈಗಾರಿಕೋದ್ಯಮಿಗಳು ಆಸಕ್ತಿ ತೋರಿಸುತ್ತಿದ್ದಾರೆ, ಈ ವಿಷಯವನ್ನು ಅಂತಿಮಗೊಳಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.

Industrial parks: ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ?
ನವೆಂಬರ್ 13 ರಂದು, ಕುಮಾರಸ್ವಾಮಿ ಅವರು ಬೀದರ್, ರಾಯಚೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಹಾಸನ, ಕೋಲಾರ, ಮಂಗಳೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವಂತೆ ಮನವಿ ಮಾಡಿ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದರು.

ರಾಜ್ಯದಲ್ಲಿ ಮಹಿಳೆಯರಿಗೆ ಪ್ರತ್ಯೇಕ ನಾಲ್ಕು ಕೈಗಾರಿಕಾ ಪಾರ್ಕ್ ಗಳು: ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ
ರಾಜ್ಯದ ಮೈಸೂರು, ಧಾರವಾಡ, ಹಾರೋಹಳ್ಳಿ ಮತ್ತು ಕಲಬುರಗಿಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಮೀಸಲಾದ ಪ್ರತ್ಯೇಕ ಕೈಗಾರಿಕಾ ಪಾರ್ಕ್ ನ್ನು ಸ್ಥಾಪಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಮಹಿಳಾ ಉದ್ಯಮಿಗಳಿಗೆ ಮೀಸಲಾದ ಪಾರ್ಕ್ ದೇಶದಲ್ಲಿಯೇ ಮೊದಲನೆಯದು.

ಚೀನಾ ಉದ್ಯಮಿಗಳಿಗೆ 100 ಎಕರೆ
ಸಿಚುವಾನ್-ಕರ್ನಾಟಕ ಸಹೋದರಿ ಸಂಬಂಧ ರಾಜ್ಯಗಳ ಒಪ್ಪಂದದ ಅನ್ವಯ ಚೀನಾದ ಚೆಂಗ್ಡುವಿನ ಉದ್ಯಮಿಗಳಿಗಾಗಿ ಕೈಗಾರಿಕೆ ಪಾರ್ಕ್ ಆರಂಭಿಸಲು 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ...

