ದಾವೋಸ್ನಲ್ಲಿ ಜ.21ರಿಂದ 24ರವರೆಗೆ ಹಮ್ಮಿಕೊಂಡಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪಾಲ್ಗೊಳ್ಳಲಿದ್ದಾರೆ.