ಕೈಗಾರಿಕೆ

ಧಾರವಾಡ ಸಮೀಪ ಕೈಗಾರಿಕಾ ಕೇಂದ್ರ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ಶಾಲಾ-ಕಾಲೇಜು, ಕೈಗಾರಿಕೆಗಳ ಸಮಯ ಬದಲಾವಣೆ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್‌ಗೆ ಸರ್ಕಾರದ ವರದಿ
ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿತ್ತು. ಇದೀಗ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಮತ್ತು ಕಾರ್ಮಿಕ ಇಲಾಖೆ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ.

ಎಫ್‌ಕೆಸಿಸಿಐ ನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಪ್ರಸ್ತುತ ಸರ್ಕಾರ ನಮ್ಮ ಬೇಡಿಕೆಯನ್ನು ಪರಿಗಣಿಸುತ್ತಿಲ್ಲ: ರಮೇಶ್ ಚಂದ್ರ ಲಾಹೋಟಿ (ಸಂದರ್ಶನ)
ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹಿಡಿದು ಬೆಂಗಳೂರಿನ ಆಚೆಗೆ ಗಮನ ಹರಿಸಬೇಕಾದ ಅಗತ್ಯ ಮತ್ತು ಬದಲಾವಣೆಗಳನ್ನು ಉದ್ಯಮಗಳು ಎದುರು ನೋಡುತ್ತಿವೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (KFCCI) ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಹೇಳಿದ್ದಾರೆ.

ಕೈಗಾರಿಕಾ ಪ್ರದೇಶಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ
ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ನಿರಂತರ ವಿದ್ಯುತ್ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ಕೈಗಾರಿಕೆಗಳಿಂದ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ
ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ...

ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆ
ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಗೆ ಯೋಜನೆ- ಜಗದೀಶ್ ಶೆಟ್ಟರ್
ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ಕೈಗಾರಿಕಾ ಟೌನ್ ಶಿಪ್ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ.

ಕೋವಿಡ್ 19: ಕೈಗಾರಿಕಾ ಉತ್ಪಾದನೆಯಲ್ಲಿ ಮತ್ತೆ ಪುಟಿದು ನಿಂತ ಚೀನಾ, ಮೇ ತಿಂಗಳಲ್ಲಿ 4.4ಕ್ಕೆ ಏರಿಕೆ!
ಕೋವಿಡ್ 19 ಹುಟ್ಟೂರು ಚೀನಾದಲ್ಲಿ ಪ್ರಪಾತಕ್ಕೆ ಕುಸಿದಿದ್ದ ಕೈಗಾರಿಕಾ ಉತ್ಪಾದನೆಯು ಮತ್ತೆ ಏರಿಕೆಯಾಗಿದೆ. ಈ ಮೂಲಕ ದೇಶದ ಆರ್ಥಿಕತೆ ಚೇತರಿಸಿಕೊಳ್ಳುತ್ತಿರುವುದರ ಮುನ್ಸೂಚನೆ ನೀಡಿದೆ.

ಬಂಡವಾಳ ಆಕರ್ಷಣೆಗೆ ಗುಜರಾತ್ ಮಾದರಿ ಅಳವಡಿಸಿಕೊಳ್ಳಲು ಮುಂದಾದ ಕರ್ನಾಟಕ
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಂಬಂಧಪಟ್ಟ ಅಧಿಕಾರಿಗಳಿಗೆ ಗುಜರಾತ್ ನ ವಿಶೇಷ ಹೂಡಿಕೆ ಪ್ರದೇಶ ಕಾಯ್ದೆ-2009 ನ್ನು ಅಧ್ಯಯನ ಮಾಡಿ ರಾಜ್ಯದಲ್ಲಿ ಅದನ್ನು ಜಾರಿಗೆ ತರಲು ಕೈಗೊಳ್ಳಬೇಕಿರುವ ಕ್ರಮಗಳನ್ನು ಸೂಚಿಸುವಂತೆ ಹೇಳಿದ್ದಾರೆ.

