ರಾಜ್ಯಕೈಗಾರಿಕೆ ಪುನರಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಿ: ವಾಣಿಜ್ಯೋದ್ಯಮಿಗಳಿಗೆ ಮುಖ್ಯಮಂತ್ರಿ ಸಲಹೆ
ಮೇ 4 ರ ನಂತರ ಪ್ರಧಾನಮಂತ್ರಿಯವರಿಂದ ಕೈಗಾರಿಕೆಗಳ ಪುನರಾರಂಭಕ್ಕೆ ಕುರಿತ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದ್ದು, ಅದರಂತೆ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದ್ದಾರೆ.