ರಾಜ್ಯಟ್ರಸ್ಟ್ಗೆ KIADB ಜಮೀನು ಪಡೆದ ಆರೋಪ: ಖರ್ಗೆ ಕುಟುಂಬಕ್ಕೆ ಕಾನೂನುಬದ್ಧವಾಗಿ ಭೂಮಿ ಮಂಜೂರು- ಸಿಎಂ ಸಿದ್ದರಾಮಯ್ಯ
ಖರ್ಗೆ ಕುಟುಂಬದ ಟ್ರಸ್ಟ್ ಗೆ ಕಾನೂನಾತ್ಮಕವಾಗಿಯೇ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್'ಎಸ್ಎಸ್'ನ ವಿವಿಧ ಟ್ರಸ್ಟ್'ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ.