ರಾಜ್ಯನಷ್ಟದಲ್ಲಿರುವ ರೋಗಗ್ರಸ್ತ ಕೈಗಾರಿಕೆಗಳನ್ನು ಮುಚ್ಚುವುದಿಲ್ಲ: ಮುರುಗೇಶ್ ನಿರಾಣಿ ಅಭಯ
ನಿರಂತರ ನಷ್ಟದಿಂದ ರೋಗಗ್ರಸ್ತವಾಗಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ತಿಳಿಸಿದರು.