ಕೈಗೆ ಗಾಯ

ಮೊಹಮ್ಮದ್ ಶಮಿಗೆ ಗಾಯ: ಬಾಂಗ್ಲಾದೇಶ ಏಕದಿನ ಸರಣಿಯಿಂದ ಹೊರಕ್ಕೆ
ಟೀಂ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಅವರ ಕೈ ಗಾಯವಾಗಿರುವ ಕಾರಣ ನಾಳೆಯಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಶನಿವಾರ ತಿಳಿಸಿವೆ.

ಕೈಗೆ ಗಾಯದಿಂದ ರಾಜಸ್ಥಾನ್ ರಾಯಲ್ಸ್ನ ಬೆನ್ ಸ್ಟೋಕ್ಸ್ ಐಪಿಎಲ್ ನಿಂದ ಹೊರಕ್ಕೆ!
ಪಂಜಾಬ್ ಕಿಂಗ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಕೈಗೆ ಗಾಯ ಮಾಡಿಕೊಂಡಿರುವ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಪ್ರಸಕ್ತ ಆವೃತ್ತಿಯ ಐಪಿಎಲ್ ನಿಂದ ಹೊರ ಬಿದಿದ್ದಾರೆ. ಪ್ರಾಂಚೈಸಿ ರಾಜಸ್ಥಾನ ರಾಯಲ್ಸ್ ಮಂಗಳವಾರ ಈ ವಿಷಯವನ್ನು ಖಚಿತಪಡಿಸಿದೆ. ಆದಾಗ್ಯೂ, ಸ್ಟೋಕ್ಸ್ ಇಂಗ್ಲೆಂಡ್ ಗೆ ತೆರಳುವ ಮುನ್ನ ಭಾರತದಲ್ಲಿಯೇ ಒಂದು ವಾರ ಉಳಿಯಲಿದ್ದಾರೆ.

