ಕೈದಿ

ಜೈಲನ್ನೇ ಅಡ್ಡೆ ಮಾಡಿಕೊಂಡ ಕೈದಿ: ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಗ್ಯಾಂಗ್‌ವಾರ್‌ಗೆ ಸ್ಕೆಚ್; ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ!
ರಾಜ್ಯ

ಜೈಲನ್ನೇ ಅಡ್ಡೆ ಮಾಡಿಕೊಂಡ ಕೈದಿ: ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಗ್ಯಾಂಗ್‌ವಾರ್‌ಗೆ ಸ್ಕೆಚ್; ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ!

ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೌಡಿಶೀಟರ್‌ ಸೈಯದ್‌ ಮಾಜ್‌ (24) ಹಲವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ದೊರೆತಿತ್ತು.

ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೀರ್ಘಕಾಲ ಜೈಲು ವಾಸ: ಪರಪ್ಪನ ಅಗ್ರಹಾರದಿಂದ ಕಲಬುರಗಿಯ ಸಾಯಿಬಣ್ಣ ಬಿಡುಗಡೆ!
ರಾಜ್ಯ

ಭಾರತದ ಇತಿಹಾಸದಲ್ಲಿಯೇ ಅತ್ಯಂತ ದೀರ್ಘಕಾಲ ಜೈಲು ವಾಸ: ಪರಪ್ಪನ ಅಗ್ರಹಾರದಿಂದ ಕಲಬುರಗಿಯ ಸಾಯಿಬಣ್ಣ ಬಿಡುಗಡೆ!

ಸನ್ನಡತೆಯ ಆಧಾರದ ಮೇಲೆ ಶನಿವಾರ ಜೈಲಿನಿಂದ ಬಿಡುಗಡೆಯಾದ 24 ಜೀವಾವಧಿ ಶಿಕ್ಷೆಯ ಕೈದಿಗಳಲ್ಲಿ ಸಾಯಿಬಣ್ಣ ಕೂಡ ಒಬ್ಬರು. ಆದರೆ, ಅವರ ಈ ಬಿಡುಗಡೆ ದೇಶದ ಅತ್ಯಂತ ದೀರ್ಘಾವಧಿಯ ಜೈಲು ಶಿಕ್ಷೆಯ ಇತಿಹಾಸ ಮತ್ತು ಅಪರಾಧ ಜಗತ್ತಿನ ವಿಚಿತ್ರ ಮನಸ್ಥಿತಿಯೊಂದನ್ನು ಸಮಾಜದ ಮುಂದೆ ತೆರೆದಿಟ್ಟಿದೆ.

ಕಾರವಾರ ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ಪೊಲೀಸ್ ದಾಳಿ: ಕೈದಿ ಬಳಿಯಿದ್ದ ಮೊಬೈಲ್, ನಿಷೇಧಿತ ವಸ್ತುಗಳು ವಶಕ್ಕೆ
ರಾಜ್ಯ

ಕಾರವಾರ ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ಪೊಲೀಸ್ ದಾಳಿ: ಕೈದಿ ಬಳಿಯಿದ್ದ ಮೊಬೈಲ್, ನಿಷೇಧಿತ ವಸ್ತುಗಳು ವಶಕ್ಕೆ

ತಪಾಸಣೆ ವೇಳೆ ಜೈಲಿನ ಒಳ ಸೆಲ್ ಬ್ಯಾರಕ್‌ನ 8ನೇ ಸೆಲ್‌ನಲ್ಲಿದ್ದ ವಿಚಾರಣಾಧೀನ ಕೈದಿ ಮೊಹಮ್ಮದ್ ನೌಫಲ್ (32) ಎಂಬಾತನ ಬಳಿ ನಿಷೇಧಿತ ಕೀಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ.‌

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!
ರಾಜ್ಯ

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!

ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ  ಕೈದಿಯಿಂದ ಕೊಲೆ ಬೆದರಿಕೆ!
ದೇಶ

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ ಕೈದಿಯಿಂದ ಕೊಲೆ ಬೆದರಿಕೆ!

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪ
ರಾಜ್ಯ

ನನ್ನ ಮಗನ ಹತ್ಯೆಗೆ ಪ್ರಯತ್ನಗಳು ನಡೆಯುತ್ತಿವೆ: ಹಿಂಡಲಗಾ ಜೈಲಿನ ಅಧಿಕಾರಿಗಳ ವಿರುದ್ಧ ಖೈದಿಯ ತಾಯಿ ಆರೋಪ

ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಬೆಳಕಿಗೆ ಬಂದ ಬೆನ್ನಲ್ಲೇ ಜೈಲಿನ ಅಧಿಕಾರಿಗಳು ನನ್ನ ಮಗನನ್ನು ಹತ್ಯೆ ಮಾಡಲು ಪ್ರಯತ್ನಿಸುತ್ತಿದ್ದಾರೆಂದು ಕೈದಿಯೊಬ್ಬರ ತಾಯಿ ಆರೋಪಿಸಿದ್ದಾರೆ.

ಬಂದೂಕು ಕಳ್ಳಸಾಗಣೆ ದಂಧೆ; ಕೇರಳ ಜೈಲಿನಿಂದ ಕೈದಿಯನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸರು
ದೇಶ

ಬಂದೂಕು ಕಳ್ಳಸಾಗಣೆ ದಂಧೆ; ಕೇರಳ ಜೈಲಿನಿಂದ ಕೈದಿಯನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸರು

ಗನ್ ಕಳ್ಳಸಾಗಣೆ ದಂಧೆಯ ಹಿಂದಿರುವ ಮಾಹಿತಿ ಮೇರೆಗೆ ಕರ್ನಾಟಕದ ಪೊಲೀಸರು ಟಿಕೆ ಕಣ್ಣೂರು ಜೈಲಿನಲ್ಲಿರುವ ಕೈದಿ ರೆಜೀಶ್ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ

ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ಅಜಯ್ ದೇವಗನ್‌ರ 'ಭೋಲಾ' ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್, ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ನಟ
ಬಾಲಿವುಡ್

ಅಜಯ್ ದೇವಗನ್‌ರ 'ಭೋಲಾ' ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್, ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ ನಟ

ಅಜಯ್ ದೇವಗನ್ ಮಂಗಳವಾರ ತಮ್ಮ ಮುಂಬರುವ ನಿರ್ದೇಶನದ ಭೋಲಾ ಸಿನಿಮಾದ ಹೊಸ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಚಿತ್ರವು ಮುಂದಿನ ವರ್ಷ ಮಾರ್ಚ್ 30ರಂದು ಬಿಡುಗಡೆಯಾಗಲಿದೆ.