ರಾಜ್ಯಪರಪ್ಪನ ಅಗ್ರಹಾರದ ಜೈಲಿನಲ್ಲಿ ಪವಿತ್ರ ಗೌಡ, ನಟ ದರ್ಶನ್: ವಿಚಾರಣಾಧೀನ ಕೈದಿ ನಂಬರ್ ಎಷ್ಟು ಗೊತ್ತಾ?
ಇದೇ ಪ್ರಕರಣದಲ್ಲಿ ಕಳೆದ ವರ್ಷ ಜೂನ್ ನಲ್ಲಿ ಬಂಧಿಸಿದ್ದಾಗ ದರ್ಶನ್ ಅವರಿಗೆ ವಿಚಾರಣಾಧೀನ ಕೈದಿ ನಂಬರ್ 6106 ನೀಡಲಾಗಿತ್ತು. ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರವಾದ ಮೇಲೆ ಅಲ್ಲಿ ದರ್ಶನ್ ಗೆ ಕೈದಿ ನಂಬರ್ 511ನ್ನು ನೀಡಲಾಗಿತ್ತು.