ರಾಜ್ಯಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ; ಪ್ರಜ್ವಲ್ ರೇವಣ್ಣಗೆ ಸಮವಸ್ತ್ರ, ಕೈದಿ ಸಂಖ್ಯೆ ನೀಡಿದ ಜೈಲು ಸಿಬ್ಬಂದಿ
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ಶನಿವಾರ ತಪ್ಪಿತಸ್ಥರೆಂದು ಸಾಬೀತಾದ ನಂತರ ಜೈಲಿನಲ್ಲಿ ತಮ್ಮ ಮೊದಲ ರಾತ್ರಿಯನ್ನು ಕಳೆದಿದ್ದಾರೆ.