ದೇಶಕೈದಿಗಳಿಗೆ ಮತದಾನದ ಹಕ್ಕು ಕೋರಿರುವ ಪಿಐಎಲ್ಗೆ ಕೇಂದ್ರ, ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'
ಕೈದಿಗಳಿಗೆ ಮತದಾನದ ಹಕ್ಕನ್ನು ತಡೆಯುವ ಜನಪ್ರತಿನಿಧಿ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದೆ.