ರಾಜಕೀಯಕೈಮಗ್ಗ ಮಂಡಳಿ ರದ್ದು ನಿರ್ಧಾರಕ್ಕೆ ವಿರೋಧ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಅಖಿಲ ಭಾರತ ಕೈಮಗ್ಗ ಮಂಡಳಿ ಮತ್ತು ಅಖಿಲ ಭಾರತ ಕರಕುಶಲ ಮಂಡಳಿ ರದ್ದುಪಡಿಸುವ ಕೇಂದ್ರ ಜವಳಿ ಸಚಿವಾಲಯದ ನಿರ್ಧಾರವನ್ನು ಹಂಪಡೆಯುವಂತೆ ಆಗ್ರಹಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.