ಸಿನಿಮಾ ಸುದ್ದಿಗೌತಮ್ ವಿಮಲ್ ನಿರ್ದೇಶನದ 'ಕೈಮರ' ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ಪ್ರಿಯಾಂಕಾ ಉಪೇಂದ್ರ, ಪ್ರಿಯಾಮಣಿ, ಛಾಯಾ ಸಿಂಗ್!
ವಿಜಯ ದಶಮಿಯ ಶುಭದಿನದಂದು ವಿ.ಮತ್ತಿಯಳಗನ್ ನಿರ್ಮಾಣದ, ಗೌತಮ್ ವಿಮಲ್ ನಿರ್ದೇಶನದ ಹಾಗೂ ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿರುವ 'ಕೈಮರ' ಚಿತ್ರದ ಮುಹೂರ್ತ ನೆರವೇರಿತು.