ದೇಶಸಚಿವ ಅರ್ಜುನ್ ರಾಮ್ ಮೇಘವಾಲ್ ವಿರುದ್ಧ ಹೇಳಿಕೆ: ಬಿಜೆಪಿಯಿಂದ ಕೈಲಾಶ್ ಮೇಘವಾಲ್ ಅಮಾನತು
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಕೈಲಾಶ್ ಮೇಘವಾಲ್ ಅವರನ್ನು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.