ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿಯೇ ಕೈಲ್ ಜಾಮಿಸನ್ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದಾರೆ ಎಂದು ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಶ್ಲಾಘಿಸಿದ್ದಾರೆ.