ರಾಜ್ಯಕೊರೋನಾವೈರಸ್: ಕೊಡಗಿನ ಕೊಂಡಂಗೇರಿ ಗ್ರಾಮಕ್ಕೆ ಪ್ರವೇಶ ನಿಷೇಧ, ಕುತ್ತಿಮೊಟ್ಟೆಯನ್ನು ಅತೀಸೂಕ್ಷ್ಮ ಪ್ರದೇಶವೆಂದು ಘೋಷಣೆ
ಕೊಡಗು ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಇದೀಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಲ್ತ್ ಎಮರ್ಜೆನ್ಸಿ ಘೋಷಿಸಿ ಮುಂಜಾಗ್ರತಾ ಕ್ರಮವಾಗಿ ಮಾ.31ರವರೆಗೂ 144/3 ಸೆಕ್ಷನ್ ಜಾರಿಗೊಳಿಸಿದೆ.