ದೇಶತಲೆ ಮೇಲೆ ಹೈ ಟೆನ್ಷನ್ ವೈರ್: ಸ್ವಲ್ಪದರಲ್ಲೆ ಆಂಧ್ರ ಡಿಸಿಎಂ ಪಾರು; ಪುನರ್ಜನ್ಮ ಎಂದ Pawan Kalyan; Video Viral
ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೇಲೆ ಹೈ ಟೆನ್ಷನ್ ವೈರ್ ಹಾದು ಹೋಗಿದ್ದು, ಈ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.