ದೇಶಸಿಎಂಗೆ ಕಟ್ಟಿದ ಚಿನ್ನದ ರಾಖಿ ಕೂಡ ರಕ್ಷಿಸಲಿಲ್ಲ: Konda Surekhaಗೆ ರೇವಂತ್ ರೆಡ್ಡಿ ಶಾಕ್; ಸಂಪುಟದಿಂದ ಗೇಟ್ಪಾಸ್
ತೆಲಂಗಾಣದಲ್ಲಿ ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ಮೇರೆಗೆ ಸಚಿವ ಕೊಂಡಾ ಸುರೇಖಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ.