ಕೊಕೇನ್ ವಶ

ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ; 38.6 ಕೋಟಿ ರೂ ಮೌಲ್ಯದ ಕೊಕೇನ್ ವಶ!
ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆರೋಪಿ ಹೊಟ್ಟೆಯಲ್ಲಿ 9 ಕೋಟಿ ಮೌಲ್ಯದ ಕೊಕೇನ್, 920 ಗ್ರಾಂ ಡ್ರಗ್ಸ್ ವಶ!
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬೆಂಗಳೂರು ವಲಯದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ವೆನಿಜುವೆಲಾ ಮೂಲದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು 9 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

