ಕೊಚ್ಚಾಡಿಯನ್

ಫೋರ್ಜರಿ ಪ್ರಕರಣ: ರಜನಿಕಾಂತ್ ಪತ್ನಿ ಲತಾ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ; ಅರ್ಜಿ ತಿರಸ್ಕಾರ
ಲತಾ ರಜನಿಕಾಂತ್ ವಿರುದ್ಧದ ಆರೋಪಗಳನ್ನು ಕೈ ಬಿಡಲು ಸೂಕ್ತ ಕಾರಣಗಳಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನಗರದ 48ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಸಂಕಪ್ಪ ಕಾಳೆ ಅವರು ಅರ್ಜಿ ತಿರಸ್ಕರಿಸಿ ಆದೇಶಿಸಿದ್ದಾರೆ.

ಕೊಚ್ಚಾಡಿಯನ್ ಮಾರಾಟ ಹಕ್ಕು ವಿವಾದ: 6.20 ಕೋಟಿ ರೂ. ಪಾವತಿಸುವಂತೆ ರಜನಿ ಪತ್ನಿಗೆ ಸುಪ್ರೀಂ ಆದೇಶ
ಕೊಚ್ಚಾಡಿಯನ್ ಚಿತ್ರದ ಮಾರಾಟ ಹಕ್ಕಿಗೆ ಸಂಬಂಧಿಸಿದಂತೆ ಜಾಹಿರಾತು ಕಂಪನಿಗೆ 6.20 ಕೋಟಿ ರೂ. ಪಾವತಿಸುವಂತೆ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

