ದೇಶಕೇರಳ ತಲುಪಿದ ತೃಪ್ತಿ ದೇಸಾಯಿ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾಕಾರರಿಂದ ದಿಗ್ಬಂಧನ
ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಶಬರಿಮಲೆ ದೇಗುಲಕ್ಕೆ ತೆರಳುವ ಸಲುವಾಗಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ, ಆದರೆ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ