19 ವರ್ಷದ ಕಿರಿಯ ನೌಕಾಪಡೆಯ ಅಧಿಕಾರಿಯೊಬ್ಬರು ಮಂಗಳವಾರ ಮುಂಜಾನೆ ಕೊಚ್ಚಿಯ ನೌಕಾ ನೆಲೆಯಲ್ಲಿ ಗುಂಡೇಟಿನಿಂದ ಮೃತಪಟ್ಟಿದ್ದಾರೆ. ನೌಕಾಪಡೆ ಮತ್ತು ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ.