ರಾಜ್ಯದಲ್ಲಿ ಮಳೆ ದುರಂತಗಳು ಮುಂದುವರೆದಿದ್ದು, ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಚನ್ನರಾಯಪಟ್ಟಣದಲ್ಲಿ 5ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಕೊಚ್ಚಿ ಹೋಗಿದ್ದಾರೆ.