ದೇಶಯುಎಇಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ಆಯಿಲ್ ಪ್ರೆಶರ್ ದಿಢೀರ್ ಕುಸಿತ: ಕೊಚ್ಚಿಗೆ ವಾಪಸ್; ತಪ್ಪಿದ ದೊಡ್ಡ ಅನಾಹುತ
ವರದಿಯ ಪ್ರಕಾರ, ವಿಮಾನವು ಹಾರಾಟ ಆರಂಭಿಸಿದ ಸುಮಾರು 50 ನಿಮಿಷಗಳ ನಂತರ ಮತ್ತು 36,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ, ಎಂಜಿನ್ 1 ರಲ್ಲಿನ ತೈಲ ಪ್ರಮಾಣವು ಅತೀ ವೇಗವಾಗಿ ಕುಸಿಯುತ್ತಿರುವುದನ್ನು ಪೈಲಟ್ಗಳು ಗಮನಿಸಿದ್ದಾರೆ.