ದೇಶCloudburst: ಕೇರಳದಲ್ಲಿ ಮೇಘಸ್ಫೋಟ: 1 ಗಂಟೆಯಲ್ಲಿ 103 ಮಿ.ಮೀ ಮಳೆ, 6 ಸಾವು!
ಮುಂದಿನ 24 ಗಂಟೆಗಳಲ್ಲಿ ಕೇರಳದ ಮೇಲೆ ಮಾನ್ಸೂನ್ ಆರಂಭಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತದೆ ಮತ್ತು ಅದೇ ಅವಧಿಯಲ್ಲಿ ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಮಾನ್ಸೂನ್ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.