ದೇಶಮಳೆಯ ಮಧ್ಯೆ ಸೇತುವೆ ದಾಟುವಾಗ ಕೊಚ್ಚಿಹೋದ ಕಾರು; ಮೂವರ ಸಾವು, ಮೂವರು ನಾಪತ್ತೆ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ನಾಗ್ಪುರದ ಸವ್ನೆರ್ ತೆಹ್ಸಿಲ್ನಲ್ಲಿ ಭಾರೀ ಮಳೆಯ ನಡುವೆ ಸೇತುವೆಯನ್ನು ದಾಟುವಾಗ ಕಾರು ಕೊಚ್ಚಿಹೋಗಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.