ರಾಜ್ಯಒತ್ತುವರಿ ತೆರವು, ಒಳಚರಂಡಿ ನಿರ್ವಹಣೆ ಮಾಡದಿರುವುದೇ ಪ್ರವಾಹ ಅವ್ಯವಸ್ಥೆಗೆ ಕಾರಣ: ಬೆಂಗಳೂರು ನಿವಾಸಿಗಳ ಆರೋಪ
ಮೊನ್ನೆ ಶುಕ್ರವಾರ ಸುರಿದ ಭಾರೀ ಮಳೆಗೆ ದಕ್ಷಿಣ ಬೆಂಗಳೂರು ನಲುಗಿ ಹೋಗಿದೆ. ಅನೇಕ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಉಂಟಾಗಿದೆ, ಅಲ್ಲಲ್ಲಿ ವಾಹನಗಳಿಗೆ ಹಾನಿಯಾಗಿದೆ. ಚರಂಡಿ ವ್ಯವಸ್ಥೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ಜನರು ಆರೋಪಿಸುತ್ತಿದ್ದಾರೆ.