ಕೊಠಡಿಗಳು

ನನಗೆ ಪೂರ್ವದ ದ್ವಾರ, ನನಗೆ ಬೇಕು ಉತ್ತರದ ಬಾಗಿಲು: 'ವಾಸ್ತು' ಕೊಠಡಿಗಾಗಿ ನೂತನ ಶಾಸಕರ ದುಂಬಾಲು!
ಶನಿವಾರ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ರಚನೆಯಾಗುತ್ತಿದ್ದು, ವಿಧಾನಸೌಧ, ವಿಕಾಸಸೌಧ, ಶಾಸಕರ ಗೃಹ ಹಾಗೂ ಮಿನಿಸ್ಟರ್ಸ್ ಕ್ವಾರ್ಟರ್ಸ್ನಲ್ಲಿ ಉತ್ತಮ ಕೊಠಡಿಗಳನ್ನು ಪಡೆದುಕೊಳ್ಳಲು ಪೈಪೋಟಿ ಆರಂಭವಾಗಿದೆ.

ಪೊಲೀಸ್ ಠಾಣೆಗಳಲ್ಲಿ ಹೊಸ ಸಮಸ್ಯೆ: ಅಪಮೌಲ್ಯಗೊಂಡ ನೋಟುಗಳ ಕಂತೆ ಇಡಲು ಜಾಗದ ಕೊರತೆ!
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕ ಮೌಲ್ಯದ ನೋಟುಗಳ ಚಲಾವಣೆ ರದ್ದುಗೊಳಿಸಿ ಮೂರು ವರ್ಷವಾಗುತ್ತಾ ಬಂದಿದೆ. ಅಧಿಕ ಮೌಲ್ಯದ ನೋಟುಗಳ ಅಪಮೌಲ್ಯೀಕರಣದಿಂದ ಪೊಲೀಸರು ವಿಚಿತ್ರ ಸಮಸ್ಯೆಯನ್ನು ಎದುರಿಸಬೇಕಾಗಿ ಬಂದಿದೆ.

