ರಾಜ್ಯಕೊಡಗು ಅತ್ಯಾಚಾರ ಪ್ರಕರಣ: ವಿದೇಶಿಯರ ಮೇಲೆ ಹೀಗಾದರೆ ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಭಾವನೆ ಬರುತ್ತದೆ..?
ಕೊಡಗಿನಲ್ಲಿರುವ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು, ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ.