ವಲಸೆ ಕಾರ್ಮಿಕರ ಬೃಹತ್ ಪರಿಶೀಲನೆ ಪ್ರಕ್ರಿಯೆ ಬಗ್ಗೆ ಸ್ಪಷ್ಟನೆ ಕೋರಿ ರಾಜ್ಯ ಕಾರ್ಮಿಕ ಇಲಾಖೆ ಕೊಡಗು ಪೊಲೀಸ್ ಸೂಪರಿಂಟೆಂಡೆಂಟ್ ನೊಟೀಸ್ ಜಾರಿ ಮಾಡಿದ್ದಾರೆ.