ರಾಜ್ಯ'ಗೋ ಬ್ಯಾಕ್ ಸಿದ್ದು ಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ' ಘೋಷಣೆ; ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಘೇರಾವ್
ಕೊಡಗು ಜಿಲ್ಲೆಯಲ್ಲಿ ನೆರೆ, ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳ ವೀಕ್ಷಣೆಗೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗುರುವಾರ ಹೋಗಿದ್ದರು. ಈ ವೇಳೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಘೇರಾವ್ ಹಾಕಿ ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದ ಘಟನೆ ನಡೆದಿದೆ.