ರಾಜ್ಯಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು: ತಿಂಗಳಲ್ಲಿ ಎರಡನೇ ಘಟನೆ!
ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.