ರಾಜ್ಯಸಮುದಾಯದ ಕಾರಣದಿಂದ ಟಾರ್ಗೆಟ್: ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ; ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ
ಅಮಿತ್ ಶಾ ಹಾಗೂ ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಕೊಡುವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ, ರಶ್ಮಿಕಾ ಅವರನ್ನು "ಶಾಸಕರೊಬ್ಬರು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ಕೊಡವರು "ಗೂಂಡಾಗಿರಿ" ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.