ಕೊಡವರ ಪ್ರತಿಭಟನೆ

ಸಿದ್ದರಾಮಯ್ಯ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ
ಕೊಡವರು ಗೋಮಾಂಸ ತಿನ್ನುತ್ತಾರೆ ಎಂಬ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಖಂಡಿಸಿ ಕೊಡವರು ಮಡಿಕೇರಿಯಲ್ಲಿಂದು ಪ್ರತಿಭಟನೆ ನಡೆಸಿದರು.

ರೈಲ್ವೆ ಮಾರ್ಗ ವಿರೋಧಿಸಿ ಮೈಸೂರಿನಲ್ಲಿ ಕೊಡವರ ಪ್ರತಿಭಟನೆ
ಕೊಡಗು ಜಿಲ್ಲೆಯಲ್ಲಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಕೊಡವರು ಮೈಸೂರಿನಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

