ರಾಜ್ಯಬೆಂಗಳೂರು: ದೂರು ಕೊಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಇನ್ಸ್ಪೆಕ್ಟರ್ ಅಸಭ್ಯ ವರ್ತನೆ; ಆಯುಕ್ತರಿಗೆ ವರದಿ ರವಾನೆ
ಕೊಡಿಗೇಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೂರು ಕೊಡಲು ಬಂದ ಮಹಿಳೆಯೊಂದಿಗೆ ಚೆಲ್ಲಾಟವಾಡುತ್ತಾ ಮತ್ತು ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ.