ದೇಶಕೊವಿಡ್-19: ರಾಷ್ಟ್ರಪತಿ, ಪ್ರಧಾನಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಸಂಸದರ ವೇತನ ಶೇ.30ರಷ್ಟು ಕಡಿತ
ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ, ಕೇಂದ್ರ ಸಚಿವ ಹಾಗೂ ಸಂಸದರ ಒಂದು ವರ್ಷದ ವೇತನ, ಪಿಂಚಣಿ ಮತ್ತು ಭತ್ಯೆಯನ್ನು ಶೇ.30ರಷ್ಟು ಕಡಿತಗೊಳಿಸಲು ಕೇಂದ್ರ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.