ರಾಜಕೀಯ'ಡಿ.ಕೆ.ಶಿವಕುಮಾರ್ ಕೊತ್ವಾಲ್ ರಾಮಚಂದ್ರನ ಸಂಸ್ಕೃತಿ ಬಿಟ್ಟು, ಕೆಪಿಸಿಸಿ ಹುದ್ದೆಗೆ ಗೌರವ ನೀಡಲಿ'
ಡಿಕೆ ಶಿವಕುಮಾರ್, ನನ್ನ ಮತ್ತು ಪಕ್ಷದ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಅವರು ಇನ್ನು ಮುಂದಾದರೂ ಕೊತ್ವಾಲ್ ರಾಮಚಂದ್ರನ ಸಂಸ್ಕೃತಿಯಿಂದ ಹೊರಬರಬಂದು ಗೌರವಯುತವಾಗಿ ಮಾತನಾಡುವುದನ್ನು ಕಲಿಯಬೇಕು ಸಿಪಿ ಯೋಗೇಶ್ವರ್ ತಿರುಗೇಟು ನೀಡಿದ್ದಾರೆ.