ರಾಷ್ಟ್ರ ರಾಜಧಾನಿ ನವದೆಹಲಿಯ ಜಿ20 ಶೃಂಗಸಭೆ ಶನಿವಾರ ಆರಂಭಗೊಂಡಿದ್ದು, ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಜಿ20 ನಾಯಕರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರಮಾಡಿಕೊಂಡರು.