ದೇಶಊಟ ಬಿಟ್ಟು, ರಾತ್ರಿನಿದ್ರೆಯಿಲ್ಲದೆ ಆತಂಕದಲ್ಲೇ ಕಾಲ ಕಳೆದ 'ನಿರ್ಭಯಾ' ಹಂತಕರು
ಕ್ಷಣಕ್ಷಣಕ್ಕೂ ಎದುರಾದ ಕಾನೂನಿನ ಆತಂಕ ಮೀರಿ ನಿರ್ಭಯಾ ಅತ್ಯಾಚಾರಿಗಳಿಗೆ ಕೊನೆಗೂ ಗಲ್ಲು ಶಿಕ್ಷೆ ಜಾರಿಯಾಗಿದ್ದು, ಇದೀಗ ದೇಶವೇ ನಿಟ್ಟಿಸಿರುಬಿಟ್ಟಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಅಪರಾಧಿಗಳನ್ನು ಒಟ್ಟಿಗೆ ಗಲ್ಲಿಗೇರಿಸಲಾಗಿದೆ.