ಕೊನೆ ಚುನಾವಣೆ

ಇದು ನನ್ನ ಕೊನೆ ಚುನಾವಣೆ, ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಇದು ನನ್ನ ಕೊನೆ ಚುನಾವಣೆ, ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ

ಇದು ನನ್ನ ಕೊನೆಯ ಚುನಾವಣೆ. ಆದರೆ ನನ್ನ ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಇದೇ ನನ್ನ ಕೊನೆಯ ಚುನಾವಣೆ; 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ
ರಾಜಕೀಯ

ಇದೇ ನನ್ನ ಕೊನೆಯ ಚುನಾವಣೆ; 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ

ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 81 ವರ್ಷದ ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೊನೆ ಚುನಾವಣೆ ಎಂದು ಹೇಳುವ ಮೂಲಕ ನಿತೀಶ್ ಅನುಕಂಪ ಕೋರುತ್ತಿದ್ದಾರೆ: ಚಿದಂಬರಂ
ದೇಶ

ಕೊನೆ ಚುನಾವಣೆ ಎಂದು ಹೇಳುವ ಮೂಲಕ ನಿತೀಶ್ ಅನುಕಂಪ ಕೋರುತ್ತಿದ್ದಾರೆ: ಚಿದಂಬರಂ

ಕೊನೆ ಚುನಾವಣೆ ಎಂದು ಹೇಳುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಲೇವಡಿ ಮಾಡಿದ್ದಾರೆ.