ರಾಜ್ಯNamma Metro ಹಳದಿ ಮಾರ್ಗ ಉದ್ಘಾಟನೆ: ಆಗಸ್ಟ್ 11ರಿಂದ ಫೀಡರ್ ಬಸ್ಗಳ ಸಂಚಾರ ಆರಂಭ
ಹೊಸ ಬಸ್ ಸೇವೆಗಳು ಎಲೆಕ್ಟ್ರಾನಿಕ್ ಸಿಟಿಯಿಂದ ದೊಡ್ಡಕನ್ನಲ್ಲಿ ಬಸ್ ನಿಲ್ದಾಣ, ಕೋನಪ್ಪನ ಅಗ್ರಹಾರದಿಂದ ಚಂದಾಪುರ ವೃತ್ತ, ಬೊಮ್ಮಸಂದ್ರದಿಂದ ಹೆಬ್ಬಗೋಡಿ ಹಾಗೂ ಕೋನಪ್ಪನ ಅಗ್ರಹಾರದಿಂದ ಎಲೆಕ್ಟ್ರಾನಿಕ್ ಸಿಟಿ ಮಾರ್ಗಗಳಲ್ಲಿ ಸಂಚರಿಸಲಿವೆ.