ಕ್ರಿಕೆಟ್2019 ವಿಶ್ವಕಪ್ : ಅಶ್ವಿನ್ , ರಹಾನೆ ಹಾಗೂ ಕಾರ್ತಿಕ್ ಗೆ ಕೊನೆಯ ಅವಕಾಶ ?
ಇಂದಿನಿಂದ ದೇವಧರ್ ಟ್ರೋಫಿ ಆರಂಭವಾಗಲಿದ್ದು, ಎಲ್ಲರ ಕಣ್ಣು ಪೃಥ್ವಿ ಶಾ ಅವರತ್ತ ನೆಟ್ಟಿದೆ. ಆದರೆ, ಅಜಿಂಕ್ಯಾ ರಹಾನೆ, ರವೀಂದ್ರ ಅಶ್ವಿನ್ ಅವರಂತಹ ಹಿರಿಯ ಆಟಗಾರರು 50 ಓವರ್ ಗಳ ಸೀಮಿತ ಪಂದ್ಯದಲ್ಲಿ ಉಳಿಯಲಿದ್ದಾರೆಯೇ ಎಂಬುದನ್ನು ನಿರ್ಧರಿಸಲಿದೆ.